ದೇಶಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ: ಟ್ರಕ್ನ ಟೈರ್ ಸಿಡಿದು ಕಾರಿಗೆ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಸಚಿವೆ ಪಾರು!
ಲಕ್ನೋಗೆ ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ.