ವಿದೇಶಪ್ರತಿಕಾರದ ದಾಳಿಯಲ್ಲಿ 90 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನ್ ಸೇನೆ
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ಭದ್ರತಾ ಪಡೆ(ಎಎನ್ಎಸ್ಎಫ್) ನಡೆಸಿದ ಪ್ರತೀಕಾರ ದಾಳಿಯಲ್ಲಿ ತಾಲಿಬಾನ್ ಸಂಘಟನೆಯ ಒಟ್ಟು 90 ಉಗ್ರರು ಹತರಾಗಿದ್ದಾರೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ.