ಭಕ್ತಿ-ಜ್ಯೋತಿಷ್ಯ'ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್': ನಾಡಿಗೆಲ್ಲಾ ದೊಡ್ಡ ಹಬ್ಬ ನಾಗರ ಪಂಚಮಿ: ನಾಗದೇವನ ಈ ಸ್ತೋತ್ರ ಪಠಿಸಿದರೆ ಇಷ್ಟಾರ್ಥ ಕಾರ್ಯಸಿದ್ಧಿ!
ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ.