ಸಿನಿಮಾ ಸುದ್ದಿಮಹಿಳೆಯರೇ ಸೇರಿ ಮಾಡಿರುವ 'ಆಚಾರ್ & ಕೋ' ರಿಲೀಸ್ ಡೇಟ್ ಫಿಕ್ಸ್
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ.