ದೇಶMaharashtra: ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಪ್ರಮಾಣ ವಚನ ಸ್ವೀಕಾರ
ಸೋಮವಾರ ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವವ್ರತ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.