ದೇಶರಾಮ ಮಂದಿರ ಗರ್ಭಗುಡಿಯಲ್ಲಿ ನೀರು ಸೋರುತ್ತಿಲ್ಲ, ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ: ನಿರ್ಮಾಣ ಸಮಿತಿ ಸ್ಪಷ್ಟನೆ
ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪವನ್ನು ರಾಮಮಂದಿರ ನಿರ್ಮಾಣದ ಸಮಿತಿ ತಳ್ಳಿ ಹಾಕಿದ್ದು, ಇದು ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.