ದೇಶಛತ್ತೀಸ್ಗಢ: ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವು
ಛತ್ತೀಸ್ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ...