ಆಟಗಾರರ ವಾರ್ಷಿಕ ಒಪ್ಪಂದ

ಎ-ಪ್ಲಸ್ ಶ್ರೇಣಿಯಲ್ಲಿ ಪೂಜಾರ ಹೆಸರು ಸೇರಿಸಬೇಕಿತ್ತು; ನಿರಂಜನ್ ಶಾ
ಕ್ರಿಕೆಟಿಗರ ವೇತನ ಒಪ್ಪಂದ ಪರಿಷ್ಕರಣೆ ಮಾಡಿರುವ ಬಿಸಿಸಿಐ ನಿರ್ಧಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಎ-ಪ್ಲಸ್ ಶ್ರೇಣಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರನ್ನು ಸೇರಿಸಬೇಕಿತ್ತು ಎಂದು ಮಾಜಿ ಬಿಸಿಸಿಐ ಕಾರ್ಯದರ್ಶಿ ನಿರಂಜನ್ ಶಾ ಹೇಳಿದ್ದಾರೆ.

ಬುಮ್ರಾಗೆ ಬಂಪರ್; ಭಾರತೀಯ ಕ್ರಿಕೆಟಿಗರ ವೇತನ ಒಪ್ಪಂದ ಪರಿಷ್ಕರಣೆ
ವಿಶ್ವ ಕ್ರಿಕೆಟ್ನಲ್ಲಿ ಸತತ ಗೆಲುವಿನೊಂದಿಗೆ ದಿಟ್ಟವಾಗಿ ಮುನ್ನುಗ್ಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡಕ್ಕೆ ಬಿಸಿಸಿಐ ಬಂಪರ್ ಘೋಷಣೆ ಮಾಡಿದ್ದು, ಮಹಿಳಾ ಕ್ರಿಕೆಟಿಗರೂ ಸೇರಿದಂತೆ ಎಲ್ಲ ಕ್ರಿಕೆಟಿಗರ ವಾರ್ಷಿಕ ವೇತನ ಒಪ್ಪಂದ ಪರಿಷ್ಕರಣೆ ಮಾಡಿದೆ.

