ಆಟೋ ಎಲ್ ಪಿಜಿ

'ಪೆಟ್ರೋಲ್ಗೆ ಬದಲಾಯಿಸಿಕೊಳ್ಳಿ': ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
ದಾವಣಗೆರೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 372 ಆಟೋ LPG ವಿತರಣಾ ಕೇಂದ್ರಗಳಿದ್ದು, ಸರ್ಕಾರವು ಕೇವಲ 72 ಕೇಂದ್ರಗಳನ್ನು ಮಾತ್ರ ನಡೆಸುತ್ತಿದೆ. ಉಳಿದ 300 ಕೇಂದ್ರಗಳನ್ನು ಖಾಸಗಿ ಕಂಪನಿಗಳು ನಿರ್ವಹಿಸುತ್ತಿವೆ.

Video: ಆಟೋ ಚಾಲಕರ ಹೊಟ್ಟೆ ಮೇಲೆ ಹೊಡೆದ ಯುದ್ಧ; LPGಗಾಗಿ ಬೆಂಗಳೂರಿನಲ್ಲಿ ಕಿಲೋಮೀಟರ್ಗಟ್ಟಲೇ ಕ್ಯೂ!
ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಕೊರತೆ ತೀವ್ರಗೊಂಡಿದ್ದು, ದಿನದ ದುಡಿಮೆಯನ್ನೇ ನಂಬಿ ಜೀವನ ನಡೆಸುತ್ತಿರುವ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

