ಆಟೋ ಎಲ್ಪಿಜಿ ಕೊರತೆ

Auto LPG Crisis: ಆಟೋ ಚಾಲಕರ ಸಂಘಗಳ ಪ್ರತಿನಿಧಿಗಳೊಂದಿಗೆ ಸಚಿವ ಕೆ.ಎಚ್ ಮುನಿಯಪ್ಪ ಸಭೆ
ಬೆಂಗಳೂರು ಮತ್ತು ರಾಜ್ಯದ ಇತರ ಹಲವಾರು ಸ್ಥಳಗಳಲ್ಲಿ ಆಟೋ ಎಲ್ಪಿಜಿ ಕೊರತೆಯಿಂದಾಗಿ ಆಟೋ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ಸ್ಥಳಗಳಲ್ಲಿ ಇಂಧನ ಕೇಂದ್ರಗಳ ಹೊರಗೆ ಆಟೋಗಳು ಸಾಲಿನಲ್ಲಿ ನಿಂತಿವೆ.

ರಾಜ್ಯಾದ್ಯಂತ ಆಟೋ ಎಲ್ಪಿಜಿ ಕೊರತೆ; ಕಿಲೋಮೀಟರ್ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು? Video
ಆದರೆ ಈ ಸಮಸ್ಯೆ ಖಾಸಗಿ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಮಾತ್ರ ಇದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಯಾವುದೇ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

