ರಾಜ್ಯAuto LPG Crisis: ಆಟೋ ಗ್ಯಾಸ್ ಪೂರೈಕೆ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಸಚಿವ ಮುನಿಯಪ್ಪ ಆಗ್ರಹ
ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ನಂತರ ಆಟೋ ಗ್ಯಾಸ್ ಪೂರೈಕೆ ಸಮಸ್ಯೆಗೆ ಸಂಬಂಧಿಸಿದಂತೆ ಸಚಿವರು ಇಂದು ಹಿರಿಯ ಅಧಿಕಾರಿಗಳು ಮತ್ತು ಸರ್ಕಾರಿ ತೈಲ ಹಾಗೂ ಅನಿಲ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.