ದೇಶಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ತಬ್ಬಿಕೊಂಡ ಸೈಫ್ ಅಲಿಖಾನ್! ಕೃತಜ್ಞತೆ
ಹಲವು ಬಾರಿ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡು ಲೀಲಾವತಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫ್ ಅಲಿಖಾನ್ ಆರು ದಿನಗಳ ಬಳಿಕ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದರು. ಅವರಿಗೆ ಶಸ್ತ್ರ ಚಿಕಿತ್ಸೆ ಕೂಡಾ ಮಾಡಲಾಗಿತ್ತು.