ರಾಜ್ಯLPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ ನೆರವು; ಸರ್ಕಾರಕ್ಕೆ ಆಕ್ಷನ್ ಪ್ರಿನ್ಸ್ ಹೇಳಿದ್ದೇನು?
ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಆಟೋ ಚಾಲಕರ ಸಂಘಕ್ಕೆ 25 ಲಕ್ಷ ನೆರವು ನೀಡುವ ಮೂಲಕ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.