ಆಟೋ ರಿಕ್ಷಾ

ದಕ್ಷಿಣ ಕನ್ನಡದಲ್ಲಿ ಆಟೋ ದರ ಪರಿಷ್ಕರಣೆ; ಸೆಪ್ಟೆಂಬರ್ 1ರಿಂದಲೇ ಜಾರಿ; ಕನಿಷ್ಠ ದರ 40 ರೂ ನಿಗದಿ..!
ರಾಜ್ಯ

ದಕ್ಷಿಣ ಕನ್ನಡದಲ್ಲಿ ಆಟೋ ದರ ಪರಿಷ್ಕರಣೆ; ಸೆಪ್ಟೆಂಬರ್ 1ರಿಂದಲೇ ಜಾರಿ; ಕನಿಷ್ಠ ದರ 40 ರೂ ನಿಗದಿ..!

ಹೊಸ ದರದಂತೆ, ಮೊದಲ 1.5 ಕಿ.ಮೀ.ಗೆ ರೂ.40 ಪಾವತಿಸಬೇಕು. ಈ ದರದಲ್ಲಿ ಗರಿಷ್ಠ ಮೂವರು ಪ್ರಯಾಣಿಕರು ಪ್ರಯಾಣಿಸಬಹುದು. 1.5 ಕಿ.ಮೀ. ನಂತರ ಪ್ರತಿ ಹೆಚ್ಚುವರಿ ಕಿಲೋಮೀಟರ್‌ಗೆ ರೂ.20 ದರ ನಿಗದಿಪಡಿಸಲಾಗಿದೆ.

News Highlights 08-12-2024 | ಮೃತ ಬಾಣಂತಿಯರಿಗೆ ತಲಾ 5 ಲಕ್ಷ ಪರಿಹಾರ- ಜಮೀರ್; ದುಪ್ಪಟ್ಟು ದರ ಕೇಳಿ ವಿದ್ಯಾರ್ಥಿಗೆ ಆಟೋ ಚಾಲಕನ ನಿಂದನೆ; ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ; ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ?
ರಾಜ್ಯ

News Highlights 08-12-2024 | ಮೃತ ಬಾಣಂತಿಯರಿಗೆ ತಲಾ 5 ಲಕ್ಷ ಪರಿಹಾರ- ಜಮೀರ್; ದುಪ್ಪಟ್ಟು ದರ ಕೇಳಿ ವಿದ್ಯಾರ್ಥಿಗೆ ಆಟೋ ಚಾಲಕನ ನಿಂದನೆ; ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ; ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ?

ಉಡುಪಿ: ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಸಾವು
ರಾಜ್ಯ

ಉಡುಪಿ: ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಸಾವು

ಉಡುಪಿಯಲ್ಲಿ ಏಕಾಏಕಿ ಆರಂಭವಾದ ಬಿರುಗಾಳಿ, ಸಿಡಿಲು, ಮಳೆಯಿಂದಾಗಿ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. 

ಟ್ರಕ್‌-ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ; ಆಟೋ ಮೇಲೆ ಗ್ರಾನೈಟ್ ಕಲ್ಲು ಬಿದ್ದು ಮೂವರು ಸಾವು
ದೇಶ

ಟ್ರಕ್‌-ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ; ಆಟೋ ಮೇಲೆ ಗ್ರಾನೈಟ್ ಕಲ್ಲು ಬಿದ್ದು ಮೂವರು ಸಾವು

ಟ್ರಕ್‌ನಿಂದ ಗ್ರಾನೈಟ್ ಬ್ಲಾಕ್‌ಗಳು ಆಟೋ ರಿಕ್ಷಾ ಮೇಲೆ ಬಿದ್ದಿದ್ದು, ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವಿಗೀಡಾಗಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣ: ಪ್ರಯಾಣಿಕನ ಮೇಲೆ ಹೆಚ್ಚಿದ ಅನುಮಾನ, ತನಿಖೆಗೆ 3 ವಿಶೇಷ ತಂಡಗಳ ರಚನೆ
ರಾಜ್ಯ

ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣ: ಪ್ರಯಾಣಿಕನ ಮೇಲೆ ಹೆಚ್ಚಿದ ಅನುಮಾನ, ತನಿಖೆಗೆ 3 ವಿಶೇಷ ತಂಡಗಳ ರಚನೆ

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ ಆಕಸ್ಮಿಕವಲ್ಲ, ಇದೊಂದು ಉಗ್ರರ ಕೃತ್ಯ ಡಿಜಿಪಿ ಪ್ರವೀಣ್ ಸೂದ್ ಅವರು ಸ್ಪಷ್ಟಪಡಿಸಿದ ಬೆನ್ನಲ್ಲೇ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಚಾಲಕ, ಪ್ರಯಾಣಿಕನಿಗೆ ಗಾಯ, ಬೆಚ್ಚಿಬಿದ್ದ ಸ್ಥಳೀಯರು!
ರಾಜ್ಯ

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಚಾಲಕ, ಪ್ರಯಾಣಿಕನಿಗೆ ಗಾಯ, ಬೆಚ್ಚಿಬಿದ್ದ ಸ್ಥಳೀಯರು!

ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಡ ಸ್ಫೋಟ ಸಂಭವಿಸಿದ್ದು ಆಟೋದಲ್ಲಿದ್ದ ಪ್ರಯಾಣಿಕ ಹಾಗೂ ಚಾಲಕನಿಗೆ ಗಾಯಗಳಾಗಿವೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಆಟೋ ರಿಕ್ಷಾಗೆ ಕಾರು ಡಿಕ್ಕಿ; 6 ಮಂದಿ ದುರ್ಮರಣ!
ದೇಶ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಆಟೋ ರಿಕ್ಷಾಗೆ ಕಾರು ಡಿಕ್ಕಿ; 6 ಮಂದಿ ದುರ್ಮರಣ!

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರೋ ದಾರುಣ ಘಟನೆ ನಡೆದಿದೆ. 

ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!
ವಿಶೇಷ

ರೂ.1 ಕೋಟಿ ಮೌಲ್ಯದ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ದಾನ ಮಾಡಿದ ವೃದ್ಧೆ!

ವಯಸ್ಸಾದ ಮಹಿಳೆಯೊಬ್ಬರು ತನಗೆ ಮತ್ತು ತನ್ನ ಕುಟುಂಬಕ್ಕೆ 25 ವರ್ಷಗಳಿಂದ ಸೇವೆಯನ್ನು ಮಾಡಿದ ರಿಕ್ಷಾ ಚಾಲಕನಿಗೆ ತನ್ನ ಒಂದು ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ಒಡಿಶಾದ ಕಟಕ್‌ನಲ್ಲಿ ನಡೆದಿದೆ.

ಬೆಂಗಳೂರು: ಹೊಸ ಅಟೋಗಳು ರಸ್ತೆಗಿಳಿಯಲು ಸಾರಿಗೆ ಇಲಾಖೆ ಪರವಾನಗಿ ಇಲ್ಲ!
ರಾಜ್ಯ

ಬೆಂಗಳೂರು: ಹೊಸ ಅಟೋಗಳು ರಸ್ತೆಗಿಳಿಯಲು ಸಾರಿಗೆ ಇಲಾಖೆ ಪರವಾನಗಿ ಇಲ್ಲ!

ಸಾರಿಗೆ ಇಲಾಖೆಯು ಹೊಸ ಆಟೋಗಳಿಗೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಿದೆ, ಬದಲಿಗೆ ಇರುವ ಆಟೋಗಳಿಗೆ ಇ- ಪರ್ಮಿಟ್ ನೀಡುವತ್ತ ಗಮನ ಹರಿಸಿದೆ, ಇತ್ತೀಚೆಗೆ ಡಿಸಿಎಂ ಲಕ್ಷ್ಮಣ ಸವದಿ ಸಾರಿಗೆ ಇಲಾಖೆಗೆ ನೋಟಿಸ್ ನೀಡಿದ್ದು, ವಾಹನಗಳ ಇ-ಪರ್ಮಿಟ್ ನೀಡುವತ್ತ ಗಮನ ಕೇಂದ್ರೀಕರಿಸಬೇಕೆಂದು ಸೂಚಿಸಿದ್ದಾರೆ