ವಿಶೇಷರಿಕ್ಷಾದೊಳಗೆ ಉದ್ಯಾನ ನಿರ್ಮಿಸಿದ ಪರಿಸರಪ್ರೇಮಿ ಆಟೋ ಚಾಲಕ: ತಿರುಪತಿಯಲೊಂದು ವಿಶಿಷ್ಟ ಆಟೋ ರಿಕ್ಷಾ
ಅನೇಕರು ಮನೆ ಮುಂದೆ ಉದ್ಯಾನವನ ನಿರ್ಮಿಸಿಕೊಳ್ಳುತ್ತಾರೆ. ಟೆರೇಸ್ ಮೇಲುಗಡೆಯೂ ಕೆಲವರು ಪುಟ್ಟ ಉದ್ಯಾನವನ ನಿರ್ಮಿಸುತ್ತಾರೆ. ಆದರೆ ತಿರುಪತಿಯ ಕಂಪಲ ಬಾಬು ಅವರು ತಮ್ಮ ಆಟೋ ರಿಕ್ಷಾ ಒಳಗೇ ಉದ್ಯಾನ ನಿರ್ಮಿಸಿಕೊಂಡಿದ್ದಾರೆ.