ಜಿಲ್ಲಾ ಸುದ್ದಿಸಾರಿಗೆ ಮುಷ್ಕರಕ್ಕೆ ಆಟೋ ಚಾಲಕರ ಬೆಂಬಲ
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ 2015 ರ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಏಪ್ರಿಲ್ 30 ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಗಳೂರಿನ ಆಟೋ ಸಂಘಟನೆಗಳು ಬೆಂಬಲ ನೀಡಿವೆ.