ಆಟೋ ಸ್ಟ್ಯಾಂಡ್

ಆಟೋ ಚಾಲಕರ ಸುಲಿಗೆಗೆ ಬ್ರೇಕ್: ನಗರದಲ್ಲಿ ಶೀಘ್ರದಲ್ಲೇ 30 ಪ್ರಿಪೇಯ್ಡ್ ಆಟೋ ಸ್ಟ್ಯಾಂಡ್'ಗಳು ಆರಂಭ!
ನಗರದಲ್ಲಿ ಆಟೋ ಚಾಲಕರು ಬೇಕಾಬಿಟ್ಟಿ ದುಡ್ಡು ಕೇಳುತ್ತಿದ್ದು, ಹಗಲು ದರೋಡೆ ಮಾಡುತ್ತಿದ್ದಾರೆ. ಇದಕ್ಕೆ ಎಷ್ಟೇ ಪ್ರಯತ್ನ ಮಾಡಿದರೂ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಇದೀಗ ಪ್ರಯಾಣಿಕರಿಗೆ ಈ ಸಮಸ್ಯೆಯಿಂದ ಮುಕ್ತಿ ದೊರಕಿಸಿಕೊಂಡಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದು, ಪ್ರಿಪೇಯ್ಡ್ ಆಟೋ ಸ್ಟ್ಯಾಂಡ್ ಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.

ಇನ್ನು ಪ್ರಯಾಣಿಕನೇ ಆಟೋ ರಾಜ
ನೀವು ಆಟೋದಲ್ಲಿ ಸಂಚರಿಸುವವರಾಗಿದ್ದರೆ ಎಷ್ಟು ದೂರ ಸಂಚರಿಸುತ್ತೀರಿ? ಅದಕ್ಕೆ ತಗುಲುವ ವೆಚ್ಚ ಎಷ್ಟು? ಚಾಲಕರು ಗೋಲ್ ಮಾಲ್ ಮಾಡಿ...

