ರಾಜ್ಯಮಂಗಳೂರು ಸ್ಫೋಟ ಪ್ರಕರಣ: ತಮಿಳುನಾಡಿಗೆ ಭೇಟಿ ನೀಡಿದ್ದ ಶಂಕಿತ ವ್ಯಕ್ತಿ, ಊಟಿ ವ್ಯಕ್ತಿಯ ಆಧಾರ್ ಕಾರ್ಡ್ ಬಳಸಿ ಸಿಮ್ ಕಾರ್ಡ್ ಖರೀದಿ!
ಮಂಗಳೂರಿನಲ್ಲಿ ಶನಿವಾರ ಸಂಭವಿಸಿದ ಆಟೋರಿಕ್ಷಾ ಸ್ಫೋಟದ ಪ್ರಮುಖ ಆರೋಪಿ ಶಿವಮೊಗ್ಗದ ತೀರ್ಥಹಳ್ಳಿಯ ಎಚ್ ಮೊಹಮ್ಮದ್ ಶಾರಿಕ್ (24) ಮಧುರೈ ಮತ್ತು ಕೊಯಮತ್ತೂರ್ಗೆ ಭೇಟಿ ನೀಡಿದ್ದು, ಸೆಪ್ಟೆಂಬರ್ನಲ್ಲಿ ಸಿಂಗಾನಲ್ಲೂರಿನ ವಸತಿ ನಿಲಯದಲ್ಲಿ ಕೆಲವು ದಿನಗಳ ಕಾಲ ತಂಗಿದ್ದ ಎಂದು ಕೊಯಮತ್ತೂರು ಪೊಲೀಸರು ಮಾಹಿತಿ ನೀಡಿದ್ದಾರೆ.