ಕ್ರಿಕೆಟ್ವೃತ್ತಿ ಜೀವನಕ್ಕೆ ವಿದಾಯ ಹೇಳಲು ಪ್ರಮುಖ ಕಾರಣ ತಿಳಿಸಿದ ಗಿಲ್ಕ್ರಿಸ್ಟ್!
ವಿಶ್ವದ ಶ್ರೇಷ್ಠ ವಿಕೆಟ್ ಕೀಪರ್ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆಡಮ್ ಗಿಲ್ಕ್ರಿಸ್ಟ್ ಕೂಡ ಒಬ್ಬರು. 2008ರಲ್ಲಿ ಭಾರತದ ವಿರುದ್ಧ ಅಡಿಲೇಡ್ನಲ್ಲಿ ನಡೆದಿದ್ದ 4ನೇ ಟೆಸ್ಟ್ ವೇಳೆ ವಿಕೆಟ್ ಕೀಪರ್ ತಕ್ಷಣ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದರು. ಅಂದು ವಿವಿಯಸ್ ಲಕ್ಷ್ಮಣ್ ಅವರ ಕ್ಯಾಚ್ ಬಿಟ್ಟಿದ್ದೆ ಪ್ರಮುಖ ಕಾರಣ ಎಂಬುದು ವರದಿಗಾರರಿಗೆ ಮನವರಿಕೆಯ