ಕ್ರಿಕೆಟ್ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.