ಆಡಯ್ ಚಿತ್ರದಲ್ಲಿ ವಿಜೆ ರಮ್ಯಾ ಜೊತೆ ಬಹುಭಾಷಾ ನಟಿ ಅಮಲಾ ಪೌಲ್ ಲಿಪ್ಲಾಕ್ ಸೀನ್ನಲ್ಲಿ ನಟಿಸಿದ್ದರು. ಈ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.