ರಾಜ್ಯಮುಂದಿನ ಎರಡ್ಮೂರು ವರ್ಷಗಳಲ್ಲಿ ಹೊಸ ತಾಲ್ಲೂಕುಗಳಲ್ಲಿ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅನುಮತಿ: ಕೃಷ್ಣ ಬೈರೇಗೌಡ
2018ರಲ್ಲಿ 63 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ, ಹಿಂದಿನ ಸರ್ಕಾರ 14 ತಾಲ್ಲೂಕುಗಳಲ್ಲಿ ಮಾತ್ರ ಆಡಳಿತ ಭವನ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಉಳಿದ 49 ತಾಲ್ಲೂಕುಗಳಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಕ್ಕಿಲ್ಲ.