ಆಡಳಿತ ಸಮಿತಿ

ಅವಧಿ ಪೂರ್ಣಗೊಂಡ ಗ್ರಾಮ ಪಂಚಾಯತ್ ಗಳಿಗೆ ಆಡಳಿತ ಸಮಿತಿಗಳನ್ನು ರಚಿಸಲು ಸರ್ಕಾರ ಒಲವು
ರಾಜ್ಯದಲ್ಲಿ ಜೂನ್ ನಿಂದ ಡಿಸೆಂಬರ್ ವರೆಗೆ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಪೂರ್ಣಗೊಳ್ಳಲಿದ್ದು, ಅವಧಿ ಪೂರ್ಣಗೊಂಡ ಪಂಚಾಯತ್ ಗಳಿಗೆ ಅಡಳಿತ ಸಮಿತಿಗಳನ್ನು ರಚಿಸುವುದಾಗಿ ಸರ್ಕಾರ ಇಂಗಿತ ವ್ಯಕ್ತಪಡಿಸಿದೆ.

ಪಂಚಾಯಿತಿಗಳಿಗೆ ಆಡಳಿತ ಸಮಿತಿ, ಸಂವಿಧಾನ ಆಶಯಕ್ಕೆ ಕೊಡಲಿಪೆಟ್ಟು: ಮಲ್ಲಿಕಾರ್ಜುನ ಖರ್ಗೆ
ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿರುವ ಪಂಚಾಯತ್‌ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ, ಪಂಚಾಯತ್ ಸಂಸ್ಥೆಗಳ ಆಶಯಕ್ಕೆ ಮರಣ ಗಂಟೆ, ಕೊಡಲಿಪೆಟ್ಟು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಬಲವಾಗಿ ಖಂಡಿದ್ದಾರೆ.

