ಆಡಳಿತ ಸುಧಾರಣಾ ಆಯೋಗ

ಕಾಲ್ತುಳಿತ, ಅಗ್ನಿ ಅವಘಡ ನಿರ್ವಹಣೆಗೆ 'Temple task force' ಸ್ಥಾಪಿಸಿ: ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು
ಆಯೋಗವು ಆಡಳಿತದಲ್ಲಿ ಇನ್ನಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ 23 ಇಲಾಖೆಗಳಲ್ಲಿ ನಿರ್ಣಾಯಕವೆನಿಸಿದ 15,000 ಖಾಲಿ ಹುದ್ದೆಗಳನ್ನು ಪ್ರಥಮ ಆದ್ಯತೆ ಮೇರೆಗೆ ಭರ್ತಿ ಮಾಡಬೇಕೆಂದು ಶಿಫಾರಸು ಮಾಡಿದೆ.

ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

