ರಾಜ್ಯಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video
ಇದರಲ್ಲಿ ‘ಸೇವಾ ಒನ್’ ಡಿಜಿಟಲ್ ನಾಗರಿಕ ಸೇವಾ ವೇದಿಕೆ, ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ, BMTC 2.0 ಮೊಬೈಲ್ ಅಪ್ಲಿಕೇಶನ್, ಮನೆ, ನಿವೇಶನ ಇಲ್ಲದವರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಮೊದಲ ಹಂತದಲ್ಲಿ ಐದು ಲಕ್ಷ ವಸತಿ ನಿವೇಶನಗಳನ್ನು ವಿತರಿಸುವ ಯೋಜನೆಯನ್ನೂ ಸರ್ಕಾರ ಘೋಷಿಸಿದೆ.