ರಾಜಕೀಯ'ನಮ್ಮ ನಾಯಕನನ್ನು ಮುಖ್ಯಮಂತ್ರಿ ಮಾಡಪ್ಪಾ'; ದೇವರ ಮೊರೆ ಹೋದ ಡಿಕೆಶಿ, ಪರಮೇಶ್ವರ್; ಬೆಂಬಲಿಗರ ಪ್ರಾರ್ಥನೆ!
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಜಿಲ್ಲೆಗೆ ಭೇಟಿ ನೀಡಿ ನಿನ್ನೆ ಭಾನುವಾರ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ 100 ದಿನ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದರು.