ದೇಶವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ!
ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಂತಿಮ ಎಚ್ಚರಿಕೆ ವಿಧಿಸಿದೆ.