ರಾಜ್ಯಮಂಡ್ಯ ಜಿಲ್ಲೆಯ ರೂ. 885 ಕೋಟಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ: ಡಾ.ನಾರಾಯಣಗೌಡ
ಜಲ ಜೀವನ್ ಮಿಷನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಐದು ಪ್ರತ್ಯೇಕ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.