ಬಾಲಿವುಡ್'ಕೌನ್ ಬನೇಗಾ ಕರೋಡ್ ಪತಿ' 12ನೇ ಸೀಸನ್ ನಲ್ಲಿ ಸಾಕಷ್ಟು ಬದಲಾವಣೆ.. ಆಡಿಯನ್ಸ್ ಪೋಲ್ ಮಾಯ!!
ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ನಿರೂಪಕರಾಗಿ ನಡೆಸಿಕೊಡುವ ರಿಯಾಲಿಟಿ ಗೇಮ್ ಶೋ 'ಕೌನ್ ಬನೇಗಾ ಕರೋಡ್ ಪತಿ' ಅತ್ಯಂತ ಜನಪ್ರಿಯ ಕಿರುತೆರೆಯ ಈ ಗೇಮ್ ಶೋ, ಅದೆಷ್ಟೋ ಮಂದಿಯನ್ನು ಲಕ್ಷಾಧೀಶರನ್ನಾಗಿ, ಕೆಲವರನ್ನು ಕೋಟ್ಯಾಧಿಪತಿಗಳನ್ನಾಗಿಸಿದೆ.