ರಾಜ್ಯನನ್ನ ಪತಿ ಮನೆ ಕಡೆ ಗಮನ ಕೊಡೋದಿಲ್ಲ, ಅವ್ರನ್ನ ವರ್ಗಾಯಿಸಿ ಎಂದು ನಾನೇ ಕೇಳ್ಕೊಂಡಿದ್ದೀನಿ, ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ, ಬುಟ್ಟಿಗೆ ಹಾಕೊಳ್ತಾಳೆ: ಡಿ ರೂಪಾ
ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ.