ಆಡಿಯೋ ಟೇಪ್

ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ ತಪ್ಪನ್ನು ಒಪ್ಪಿಕೊಂಡಂತೆ: ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್
ರಾಜಸ್ಥಾನದಲ್ಲಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರವನ್ನು ಬಹಿರಂಗಪಡಿಸಿರುವ ಆಡಿಯೋ ಟೇಪ್ ಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ಆಡಿಯೋ ಬಗ್ಗೆ ನೋಬಲ್ ಪ್ರೈಸ್ ಕೊಡಬೇಕು ಅಂದ್ರೆ ಸಿದ್ದರಾಮಯ್ಯಗೆ ಕೊಡಬೇಕು: ಕೆ.ಎಸ್. ಈಶ್ವರಪ್ಪ
ಯಡಿಯೂರಪ್ಪ ಅವರ ಆಡಿಯೋ ಕುರಿತಂತೆ ನೊಬೆಲ್ ಬಹುಮಾನವೇನಾದರೂ ಕೊಡುವುದಾದರೆ ಅದನ್ನು ಸಿದ್ದರಾಮಯ್ಯಗೆ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಆಡಿಯೋ ಟೇಪ್ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಕೋರ್ಟ್ ಮಧ್ಯಂತರ ತಡೆ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದ ಆಪರೇಷನ್ ಬಿಜೆಪಿ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ...

ಮಿಮಿಕ್ರಿ ಮಾಡುವುದು ಸುಲಭವಲ್ಲ: ನಕಲಿ ಆಡಿಯೋ ಟೇಪ್ ಆರೋಪಕ್ಕೆ ಸಿಎಂ ಸ್ಪಷ್ಟನೆ
ರಾಜ್ಯ ರಾಜಕಾರಣಜಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಯಡಿಯೂರಪ್ಪ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ ...

ಕುಮಾರಸ್ವಾಮಿ ಸಿಲುಕಿಸಲು ಎಸ್‌ಐಟಿ ತನಿಖೆಗೆ ಸಿದ್ದರಾಮಯ್ಯ ಒತ್ತಾಯ: ಬಿಜೆಪಿ ಆರೋಪಕ್ಕೆ 'ಸಿದ್ದು' ತಿರುಗೇಟು
ಯಡಿಯೂರಪ್ಪ ಆಡಿಯೋ ಟೇಪ್ ಪ್ರಕರಣ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಬರುತ್ತದೆ ಹೀಗಾಗಿ ಪ್ರಕರಣವನ್ನು ಎಸ್ ಟಿಗೆ ವಹಿಸಬೇಕೆಂದು ..

3 ನಿಮಿಷಕ್ಕೆ ಹೀಗೆ... ಇನ್ನೂ ಪೂರ್ತಿ ಆಡಿಯೋ ಟೇಪ್ ರಿಲೀಸ್ ಮಾಡಿದ್ರೆ ಹೇಗೆ?
ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್ ಯಡಿಯೂರಪ್ಪ, ಆಡಿಯೋ ನಕಲಿ ಎಂದು ಗೊತ್ತಿದ್ದರೂ ಮೋಸ ಮಾಡುವ ಉದ್ದೇಶದಿಂದ ಸತ್ಯ ಎಂದು ....

ಬಿಜೆಪಿಯ 'ಆಪರೇಷನ್ ಆಡಿಯೋ' ತನಿಖೆಗೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆ
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ "ಆಪರೇಷನ್ ಕಮಲ' ಆಡಿಯೋ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆ ...

ಆಪರೇಷನ್ ಕಮಲ: ಆಡಿಯೋದಲ್ಲಿರುವ ಧ್ವನಿ ನನ್ನದೇ: ಯಡಿಯೂರಪ್ಪ ತಪ್ಪೊಪ್ಪಿಗೆ
ಆಪರೇಷನ್ ಕಮಲ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಆ ಆಡಿಯೋದಲ್ಲಿನ ಧ್ವನಿ ನನ್ನದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ತಪ್ಪೊಪ್ಪಿಕೊಂಡಿದ್ದಾರೆ.

ಆಡಿಯೋ ಟೇಪ್ ತಪ್ಪೊಪ್ಪಿಗೆ: ವೇದಿಕೆ ಮೇಲಿದ್ದ ಯಡಿಯೂರಪ್ಪ ಕಡೆ ಪಿಎಂ ಮೋದಿ ತಿರುಗಿಯೂ ನೋಡಲಿಲ್ಲ
ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ..

