ಆಡಿಯೋ ಲೀಕ್

ಬಾಗಲಕೋಟೆ ಕಾಂಗ್ರೆಸ್ audio ಬಾಂಬ್: 'ಶೇ.80 ರಷ್ಟು ಪೇಮೆಂಟ್ ಸೀಟ್' ಆರೋಪ; ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಡಿಕೆಶಿ ಸರ್ಕಾರಕ್ಕೆ ಭಾರಿ ಮುಜುಗರ..!
ರಾಜಕೀಯ

ಬಾಗಲಕೋಟೆ ಕಾಂಗ್ರೆಸ್ audio ಬಾಂಬ್: 'ಶೇ.80 ರಷ್ಟು ಪೇಮೆಂಟ್ ಸೀಟ್' ಆರೋಪ; ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಡಿಕೆಶಿ ಸರ್ಕಾರಕ್ಕೆ ಭಾರಿ ಮುಜುಗರ..!

ಸಂಪುಟ ವಿಸ್ತರಣೆಯಲ್ಲಿ ಶೇ. 80 ರಷ್ಟು ಸಚಿವ ಸ್ಥಾನಗಳನ್ನು ಅರ್ಹತೆ ನೋಡಿ ನೀಡಿಲ್ಲ, ಬದಲಿಗೆ "ಪೇಮೆಂಟ್ ಸೀಟುಗಳಂತೆ" ಹರಾಜು ಹಾಕಿ ಹಂಚಿಕೆ ಮಾಡಲಾಗಿದೆ ಎಂದು ಧ್ವನಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌
ರಾಜ್ಯ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಸರ್ಫ‌ರಾಜ್‌ ಖಾನ್‌ ಜೊತೆಗೆ ದೂರವಾಣಿ ಮೂಲಕ ನಾನು ಹೇಳಿದ್ದೆಲ್ಲವೂ ಸತ್ಯ. ಆಡಿಯೋದಲ್ಲಿರುವ ಧ್ವನಿ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ.

ಬಿಎಸ್'ವೈ ಆಡಿಯೋ ಬಿಡುಗಡೆ ಮಾಡಿದ್ದೇ ಬಿಜೆಪಿಗರು: ಸಿದ್ದರಾಮಯ್ಯ
ರಾಜ್ಯ

ಬಿಎಸ್'ವೈ ಆಡಿಯೋ ಬಿಡುಗಡೆ ಮಾಡಿದ್ದೇ ಬಿಜೆಪಿಗರು: ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದಾರೆಂದು ಹೇಳಲಾಗುತ್ತಿರುವ ವಿಚಾರವನ್ನು ಬಿಜೆಪಿಯವರೇ ರೆಕಾರ್ಡ್ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 

ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ಸವಾಲು
ರಾಜಕೀಯ

ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ಸವಾಲು

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಬಿಎಸ್'ವೈ ಆಡಿಯೋ ಲೀಕ್ ಪ್ರಕರಣ: ಆಂತರಿಕ ತನಿಖೆ ನಡೆಸಲು ಮುಂದಾದ ಬಿಜೆಪಿ
ರಾಜ್ಯ

ಬಿಎಸ್'ವೈ ಆಡಿಯೋ ಲೀಕ್ ಪ್ರಕರಣ: ಆಂತರಿಕ ತನಿಖೆ ನಡೆಸಲು ಮುಂದಾದ ಬಿಜೆಪಿ

ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆಂದು ಹೇಳಲಾಗುತ್ತಿರುವ ಆಡಿಯೋ ಬಹಿರಂಗಗೊಂಡ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಬಿಜೆಪಿ ಹೇಳಿದೆ. 

ಅನರ್ಹ ಶಾಸಕರು ಬಾಯಿಬಿಟ್ಟರೆ ಬಾಂಬ್ ಸ್ಫೋಟಗೊಳ್ಳುತ್ತದೆ: ಸಿ.ಟಿ.ರವಿ
ರಾಜಕೀಯ

ಅನರ್ಹ ಶಾಸಕರು ಬಾಯಿಬಿಟ್ಟರೆ ಬಾಂಬ್ ಸ್ಫೋಟಗೊಳ್ಳುತ್ತದೆ: ಸಿ.ಟಿ.ರವಿ

ಅನರ್ಹ ಶಾಸಕರು ಬಾಯಿ ಬಿಟ್ಟರೆ ಬಾಂಬ್ ಸ್ಫೋಟಗೊಳ್ಳುತ್ತದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ಅವರು ವಾಗ್ದಾಳಿ ನಡೆಸಿದ್ದಾರೆ.