ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.