ರಾಜಕೀಯಕೊರೋನಾ ವೈರಸ್ ಎಚ್ಚರಿಕೆಯ ಕಾಲರ್ ಟ್ಯೂನ್ 'ಕಿರಿಕಿರಿ' ಎಂದು ಡಿಕೆ ಶಿವಕುಮಾರ್ ಲೇವಡಿ!
ಭಾರತದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎದುರಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು ಕೊರೋನಾ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಗಳ ಕಾಲರ್ ಟ್ಯೂನ್ ಗಳ ಮೂಲಕ ಎಚ್ಚರಿಕೆ ಸಂದೇಶ ನೀಡಲಾಗುತ್ತಿದೆ.