ಆಡಿಯೋ ಹೇಳಿಕೆ

ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ವ್ಯಾಗ್ನರ್ ಸೇನಾ ಮುಖ್ಯಸ್ಥ
ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಅವರು ಶನಿವಾರ ನಡೆಸಿದ ಸಶಸ್ತ್ರ ದಂಗೆಯ ನಂತರ ಮೊದಲ ಬಾರಿ ಆಡಿಯೋ ಹೇಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ.

ಸಾವಿನ ವದಂತಿ ನಿರಾಕರಿಸಿ ಆಡಿಯೋ ಬಿಡುಗಡೆ ಮಾಡಿದ ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರಾದರ್
ತಾಲಿಬಾನ್ ಸಹ ಸಂಸ್ಥಾಪಕ ಮತ್ತು ಅಫ್ಘಾನಿಸ್ತಾನದ ಇದೀಗ ಉಪ ಪ್ರಧಾನಿ ಅಬ್ದುಲ್ ಘನಿ ಬರಾದರ್ ಸಾವನ್ನಪ್ಪಿರಬೇಕು ಎಂಬಂತಹ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

