ವಾಹನಬೆಂಗಳೂರಿನಿಂದ ಆಡಿಸ್ ಅಬಾಬಾ ಸೇರಿ 6 ನಗರಗಳಿಗೆ ಹೊಸ ವಿಮಾನ ಸೌಲಭ್ಯ ಶೀಘ್ರ
ಚಳಿಗಾಲದ ಋತು ಪ್ರಾರಂಭವಾಗುತ್ತಿದ್ದು ಪ್ರವಾಸ ಪ್ರಿಯರಿಗಾಗಿ ಇಲ್ಲೊಂದು ಸಿಹಿಸುದ್ದಿ ಇದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ನಿಂದ ದೇಶದ ಐದು ಹೊಸ ನಗರಗಳಿಗೆ ಹಾಗೂ ಒಂದು ಅಂತರಾಷ್ಟ್ರೀಯ ನಗರಕ್ಕೆ ನೇರ ವಿಮಾನಯಾನ ಸೇವೆ ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ.