ಜಿಲ್ಲಾ ಸುದ್ದಿಎಫ್ ಟಿಐಐ ಅಧ್ಯಕ್ಷರ ನೇಮಕ ಅಡೂರು, ಕಾಸರವಳ್ಳಿ ಬೇಸರ
ಫಿಲ್ಮ್ ಆ್ಯಂಡ್ ಟೆಲಿವಿಸನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಫ್ ಟಿಐಐ) ಅಧ್ಯಕ್ಷರ ನೇಮಕದಲ್ಲಿ ಉಂಟಾಗಿರುವ ಗೊಂದಲದ ಬಗ್ಗೆ ಖ್ಯಾತ ನಿರ್ದೇಶಕರಾದ ಅಡೂರು ಗೋಪಾಲಕೃಷ್ಣನ್ ಮತ್ತು ಗಿರೀಶ್ ಕಾಸರವಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ...