ರಾಜಕೀಯನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಘೋಷಣೆ ದಿಗ್ಭ್ರಮೆ ಉಂಟುಮಾಡಿದೆ, ದಯವಿಟ್ಟು ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: S ಸುರೇಶ್ ಕುಮಾರ್; Video
ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ಇದೀಗ ಬಿಜೆಪಿ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ.