ಆತಿಥ್ಯ ವಲಯ

ರಾಜ್ಯದ ಆರ್ಥಿಕತೆಗೆ ಆತಿಥ್ಯ ವಲಯ 25,000 ಕೋಟಿ ರೂ ಕೊಡುಗೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯದ ಆರ್ಥಿಕತೆಗೆ ಆತಿಥ್ಯ ವಲಯ 25,000 ಕೋಟಿ ರೂ ಕೊಡುಗೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ದೇಶೀಯ ಪ್ರವಾಸಿಗರ ಸಂಖ್ಯೆ 30.46 ಕೋಟಿಗೆ ಏರಿಕೆಯಾಗಿದೆ. ಈ ಬೆಳವಣಿಗೆಯು ನಮ್ಮ ಪ್ರವಾಸಿ ತಾಣಗಳ ಸ್ಥಿತಿಸ್ಥಾಪಕತ್ವ ಮತ್ತು ಆಕರ್ಷಣೆಗೆ ಪ್ರಬಲ ಸಾಕ್ಷಿಯಾಗಿದೆ, ಪ್ರವಾಸೋದ್ಯಮ ಹಾಗೂ ಆತಿಥ್ಯ ವಲಯದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ ಎಂಬುದನ್ನು ತೋರಿಸುತ್ತದೆ.

ಬೇಸಿಗೆ ರಜೆಯಲ್ಲಿ ಬಂದ ಚುನಾವಣೆ: ಆತಿಥ್ಯ ವಲಯದ ಮೇಲೆ ಪರಿಣಾಮ ಸಾಧ್ಯತೆ
ರಾಜ್ಯ

ಬೇಸಿಗೆ ರಜೆಯಲ್ಲಿ ಬಂದ ಚುನಾವಣೆ: ಆತಿಥ್ಯ ವಲಯದ ಮೇಲೆ ಪರಿಣಾಮ ಸಾಧ್ಯತೆ

ಬೇಸಿಗೆ ರಜೆ ಬಂತೆಂದರೆ ಸಾಮಾನ್ಯವಾಗಿ ಜನರು ಪ್ರವಾಸಿ ತಾಣಗಳತ್ತ ಮುಖ ಮಾಡುವುದು ಸಾಮಾನ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬೇಸಿಗೆ ಸಮಯದಲ್ಲಿ ಚುನಾವಣೆ ಎದುರಾಗಿದ್ದು, ಇದು ಆತಿಥ್ಯ ವಲಯದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಪ್ರವಾಸಿಗರಿಗೆ ವಯಸ್ಸಿನ ಮಿತಿ:ಸಂಕಷ್ಟದಲ್ಲಿ ಆತಿಥ್ಯ ವಲಯ
ರಾಜ್ಯ

ಪ್ರವಾಸಿಗರಿಗೆ ವಯಸ್ಸಿನ ಮಿತಿ:ಸಂಕಷ್ಟದಲ್ಲಿ ಆತಿಥ್ಯ ವಲಯ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರವಾಸೋದ್ಯಮಕ್ಕೆ ರಾಜ್ಯದಲ್ಲಿ ಅನುಮತಿ ಕೊಡಲು ನಿರ್ಧರಿಸಿದರೂ ಕೂಡ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಹೋಮ್ ಸ್ಟೇಗಳಲ್ಲಿ, ರೆಸಾರ್ಟ್, ಹೊಟೇಲ್ ಗಳಲ್ಲಿ ಉಳಿದುಕೊಳ್ಳಲು ಅನುಮತಿಯಿಲ್ಲ ಎಂದು ಜಿಲ್ಲಾಡಳಿತ, ತಹಶಿಲ್ದಾರ್ ಕಟ್ಟುನಿಟ್ಟಾಗಿ ಹೇಳಿದೆ.