ದೇಶ'ಭಾರತೀಯ ಸೇನೆಯಲ್ಲಿ ಆತ್ಮ ನಿರ್ಭರಕ್ಕೆ ಒತ್ತು, 101 ರಕ್ಷಣಾ ಸಾಮಗ್ರಿಗಳ ಆಮದು ಮೇಲೆ ನಿರ್ಬಂಧ': ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವಾಲಯ ಆತ್ಮನಿರ್ಭರ ಯೋಜನೆಗೆ ಉತ್ತೇಜನ ನೀಡಲು ಸಿದ್ಧವಾಗಿದ್ದು, ದೇಶೀಯ ಕಂಪನಿಗಳ ಜತೆ ರಕ್ಷಣಾ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಂದ 101 ರಕ್ಷಣಾ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಲಾಗಿದೆ.