ಆತ್ಮ ನಿರ್ಭರ್

ನಿರುಪಯುಕ್ತರೆಂದು ಸಮಾಜ ಕಡೆಗಣಿಸಿದ ವಯೋವೃದ್ಧರಿಗೆ ಆರ್ಥಿಕ ಸ್ವಾವಲಂಬನೆ ದಾರಿ ತೋರುವ ಸ್ವನಿರ್ಭರ್ ಸ್ಟಾರ್ಟಪ್
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಆತ್ಮ ನಿರ್ಭರ್ ಎನ್ನುವ ಹೊಸ ಕನಸನ್ನು ದಯಪಾಲಿಸಿದ್ದರು. ಅದನ್ನೇ ಸ್ಫೂರ್ತಿಯನ್ನಾಗಿ ಪರಿಗಣಿಸಿ ರಾಂಚಿಯ ಯುವಕರು ವಯಸ್ಕರ ಸ್ವಾಲಂಬನೆಗಾಗಿ ಒಂದುಗೂಡಿದ್ದಾರೆ

'ಆತ್ಮನಿರ್ಭರ್' ಆಗುವುದಾಗಿ ಪ್ರತಿಜ್ಞೆ ಮಾಡಿ, ಚೀನಾ ಉತ್ಪನ್ನ ಬಹಿಷ್ಕರಿಸಿ: ಕ್ವೀನ್ ಕಂಗನಾ ಕರೆ
ಇತ್ತೀಚಿಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ನಡೆದ ಮಲ್ಲಯುದ್ಧದಲ್ಲಿ 20 ಭಾರತೀಯ ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶದಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಿ ಅಭಿಯಾನ ಆರಂಭವಾಗಿದ್ದು, ಈ ಅಭಿಯಾನಕ್ಕೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಸಹ ಕೈ ಜೋಡಿಸಿದ್ದಾರೆ.

