ರಾಜ್ಯಆತ್ಮ ನಿರ್ಭರ್ ಭಾರತ್ ” ಪ್ಯಾಕೇಜ್ನ ಐದನೇ ಹಂತ ಆರ್ಥಿಕ ಸುಧಾರಣೆಗೆ ಒತ್ತು-ಯಡಿಯೂರಪ್ಪ
ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ನ 5 ನೇ ದಿನದ ಘೋಷಣೆಗಳು, ಕಾರ್ಮಿಕರಿಗೆ ಉದ್ಯೋಗ ಸೃಜನೆ, ಆರೋಗ್ಯ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕೆ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.