ದೇಶಆತ್ಮನಿರ್ಭರ ಭಾರತ ಯೋಜನೆಯ ಪ್ಯಾಕೇಜ್ ಅನುಷ್ಠಾನ ಪರಿಶೀಲಿಸಿದ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಜಿಡಿಪಿಯ ಶೇ.10ರಷ್ಟು ಮೊತ್ತಕ್ಕೆ ಸಮನಾದ 20 ಲಕ್ಷ ಕೋಟಿ ರೂ.ಗಳ ಆತ್ಮನಿರ್ಭರ ಭಾರತ ಪ್ಯಾಕೇಜ್ ಅನುಷ್ಠಾನದ ಕ್ರಮಗಳನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು.