ಆತ್ಮನಿರ್ಭರ್

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಘಟಕಕ್ಕೆ ವಿಶ್ವದಲ್ಲೇ ಅತ್ಯಧಿಕ ಮಹಿಳಾ ಉದ್ಯೋಗಿಗಳಿರುವ ಕಾರ್ಖಾನೆ ಗೌರವ: ಸಿಇಒ ಗುರಿ
ಭಾರತ ಜಗತ್ತಿನಲ್ಲೇ ಮುಂಚೂಣಿ ಉತ್ಪಾದನಾ ರಾಷ್ಟ್ರವಾಗಬೇಕಾದರೆ ಮಹಿಳೆಯರಿಗೆ ತರಬೇತಿ ನೀಡಿ ಅವರನ್ನು ಎಲ್ಲಾ ಬಗೆಯ ತಾಂತ್ರಿಕ ಕೆಲಸಗಳಿಗೂ ತಯಾರು ಮಾಡಬೇಕಾದ ಅಗತ್ಯವಿದೆ ಎಂದು ಓಲಾ ಸಂಸ್ಥಾಪಕ ಭವೀಶ್ ಒತ್ತಿ ಹೇಳಿದ್ದಾರೆ.

ಆತ್ಮನಿರ್ಭರದಡಿ ಆಲೆಮನೆ ಪುನಶ್ಚೇತನ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಆತ್ಮನಿರ್ಭರ ಯೋಜನೆಯಡಿಯಲ್ಲಿ ಆಲೆಮನೆಗಳನ್ನು ಪುನಃಶ್ಚೇತನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಶನಿವಾರ ತಿಳಿಸಿದರು.

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್
ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

