ಆತ್ಮಹತ್ಯಾ ಬಾಂಬರ್

ಒಂದು ವರ್ಷದಿಂದ ಆತ್ಮಹತ್ಯಾ ಬಾಂಬರ್‌ಗಾಗಿ 'ವೈಟ್ ಕಾಲರ್' ಭಯೋತ್ಪಾದಕ ಮಾಡ್ಯೂಲ್ ಹುಡುಕಾಟ: ಅಧಿಕಾರಿಗಳ ಮಾಹಿತಿ
ಈ ವರ್ಷದ ಏಪ್ರಿಲ್‌ನಲ್ಲಿ ಆ ವ್ಯಕ್ತಿ ತನ್ನ ಕಳಪೆ ಆರ್ಥಿಕ ಸ್ಥಿತಿ ಮತ್ತು ಇಸ್ಲಾಂನಲ್ಲಿ ಆತ್ಮಹತ್ಯೆ ನಿಷಿದ್ಧ ಎಂಬ ನಂಬಿಕೆಯನ್ನು ಉಲ್ಲೇಖಿಸಿ ಹಿಂದೆ ಸರಿದ ನಂತರ ಈ ಯೋಜನೆ ವಿಫಲವಾಯಿತು.

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್: ಹೊರಟ ಕೆಲ ನಿಮಿಷದಲ್ಲೇ ಕಾರ್ ಬ್ಲಾಸ್ಟ್; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

ಹಿಂದೂಗಳು ಹೇಡಿಗಳು, ಆತ್ಮಹತ್ಯಾ ದಾಳಿ ನಡೆಸಿ ಕೋಲ್ಕತ್ತಾ ವಶಪಡಿಸಿಕೊಳ್ತೀವಿ: ಬಾಂಗ್ಲಾ ಇಸ್ಲಾಮಿಸ್ಟ್ ಹೇಳಿಕೆ Video Viral!
ಸಾಯೋಕೆ ರೆಡಿಯಾಗಿ, ನಂತರ ಕೊಲ್ಲಿ ಎಂದು ಇಸ್ಲಾಮ್ ಹೇಳುತ್ತದೆ. ತಾಲಿಬಾನ್ ಕೂಡ ಅದೇ ವಿಧಾನವನ್ನು ಬಳಸಿಕೊಂಡು ಅಮೆರಿಕ ಮತ್ತು ರಷ್ಯಾವನ್ನು ಸೋಲಿಸಿತು ಎಂದು ಅವರು ಹೇಳಿದರು.

ಕಾಬುಲ್ ಆತ್ಮಾಹುತಿ ದಾಳಿಯಲ್ಲಿ ತಾಲಿಬಾನ್ ನ ಪ್ರಮುಖ ಮೌಲ್ವಿ ರಹೀಮುಲ್ಲಾ ಹಕ್ಕಾನಿ ಹತ್ಯೆ: ಐಎಸ್
ಇಸ್ಲಾಮಿಕ್ ಸ್ಟೇಟ್ ವಿರುದ್ಧ ಕಟು ಶಬ್ದಗಳಲ್ಲಿ ಟೀಕೆ ಮಾಡುತ್ತಿದ್ದ ತಾಲೀಬಾನ್ ನ ಹಿರಿಯ ಮೌಲ್ವಿಯನ್ನು ಅಫ್ಘಾನಿಸ್ತಾನದ ತಮ್ಮ ಮದರಸಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಐಎಸ್ ಉಗ್ರ ಸಂಘಟನೆ ಹೇಳಿದೆ.

ಡ್ರೋನ್ ಸ್ಟ್ರೈಕ್ ನಲ್ಲಿ ಐಎಸ್ ಆತ್ಮಾಹುತಿ ಬಾಂಬರ್ ಗಳ ಹತ್ಯೆಯನ್ನು ದೃಢಪಡಿಸಿದ ಅಮೆರಿಕ
ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆಯಿಂದ ಭಾನುವಾರ ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಲಿಟರಿ ಸ್ಥಳಾಂತರದ ಮೇಲೆ ದಾಳಿ ನಡೆಯುವ ಮುನ್ನ ಯುಎಸ್ ಡ್ರೋನ್ ದಾಳಿಯು ಬಹು ಆತ್ಮಾಹುತಿ ಬಾಂಬರ್‌ಗಳನ್ನು ಹೊತ್ತೊಯ್ಯುವ ವಾಹನವನ್ನು ಸ್ಫೋಟಿಸಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನ : ಆತ್ಮಹತ್ಯಾ ಬಾಂಬರ್ ದಾಳಿ : 13 ಸಾವು , 30 ಮಂದಿಗೆ ಗಾಯ
ಅಫ್ಘಾನಿಸ್ತಾನದ ನಾಂಗರ್ ಹರ್ ನಲ್ಲಿ ಆತ್ಮಹತ್ಯಾ ಬಾಂಬರ್ ಗಳು ದಾಳಿ ನಡೆಸಿದ್ದರಿಂದ 13 ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸಾರ್ವಜನಿಕ ಆರೋಗ್ಯ ನಿರ್ದೇಶಕ ನಜಿಬುಲ್ಲಾ ಕಮಾವಾಲಾ ತಿಳಿಸಿದ್ದಾರೆ.

ಬಲೊಚಿಸ್ತಾನ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ: ಮೃತರ ಸಂಖ್ಯೆ 130ಕ್ಕೆ ಏರಿಕೆ
ಬಲೂಚಿಸ್ತಾನ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.

