ಆತ್ಮಹತ್ಯೆ ಪ್ರಕರಣ

ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಆಕೆಯೇ S**x ಗೆ ಪೀಡಿಸುತ್ತಿದ್ದಳು' ಎಂದ ಆರೋಪಿ!
ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಯಿ-ಮಗಳು ಆತ್ಮಹತ್ಯೆ ಪ್ರಕರಣ: ಮಂಡ್ಯದಲ್ಲಿ 19 ಜನರ ವಿರುದ್ಧ ಎಫ್‌ಐಆರ್ ದಾಖಲು
ಫೆಬ್ರುವರಿ 21 ರಂದು ಮಂಡ್ಯದಲ್ಲಿ ರೈಲಿಗೆ ಸಿಲುಕಿ ಲಕ್ಷ್ಮಿ ಅವರ ಮಗಳು 21 ವರ್ಷದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಕುಟುಂಬ ಸದಸ್ಯರಿಗೆ ಜಾಮೀನು ಮಂಜೂರು
ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಆರೋಪಿ ಜಾಮೀನು ಪಡೆಯಲು ಮಗುವನ್ನು ದಾಳವಾಗಿ ಬಳಸಬಾರದು- ಟೆಕ್ಕಿ ಪರ ವಕೀಲ
ಆಟೋಮೊಬೈಲ್ ಕಂಪನಿ ಉದ್ಯೋಗಿಯಾಗಿದ್ದ ಅತುಲ್ ಸುಭಾಷ್ ವಿಚ್ಛೇದನ ಇತ್ಯರ್ಥಕ್ಕೆ ಪತ್ನಿ 3 ಕೋಟಿ ರೂ.ಗೆ ಬೇಡಿಕೆ ಇರಿಸಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.

Atul Subhash ಆತ್ಮಹತ್ಯೆ: ಗುರ್ಗಾಂವ್‌ನಲ್ಲಿ ಪತ್ನಿ, ಅಲಹಾಬಾದ್‌ನಲ್ಲಿ ಆಕೆಯ ತಾಯಿ-ಸಹೋದರನ ಬಂಧಿಸಿದ ಬೆಂಗಳೂರು ಪೊಲೀಸರು!
34 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಸುಭಾಷ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್ ಸುತ್ತ ಲಂಚಾವತಾರದ ಹುತ್ತ: ವರ್ಗಾವಣೆ ತಡೆಗೆ ಹಣ ನೀಡುವಂತೆ ಹೆಬ್ಬಾಳ್ಕರ್ PA ಒತ್ತಡ!
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಸೋಮು ದಾದವಾಡಿ ಅವರ ಮೂಲಕ ಬೆಳಗಾವಿ ತಹಶೀಲ್ದಾರ್ ಬಸರಾಜ್ ನಾಗರಾಲ್ ಅವರಿಗೆ ಬೆಳಗಾವಿಯಲ್ಲಿ ಎಸ್‌ಡಿಎ ಆಗಿ ಪೋಸ್ಟಿಂಗ್ ಮುಂದುವರಿಸಲು 2 ಲಕ್ಷ ರೂಪಾಯಿ ಲಂಚ ನೀಡಿದ್ದೇನೆ.

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಾಲ ತೀರಿಸಲಾಗದೆ ಸಾವಿಗೆ ಶರಣು; ಪತ್ನಿಯಿಂದ ದೂರು ದಾಖಲು
ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಿರುಕುಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದರು. ಆದ್ರೆ, ಇದೀಗ ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಿ. ಪರಮೇಶ್ವರ್
ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲು
ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರತಿಷ್ಠಿತ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

