ಆತ್ಮಹತ್ಯೆ ಯೋಚನೆ

ತಿಂಡಿ ತಿನ್ನಲು ಒಂದು ಗಂಟೆ ಸಮಯ ಬೇಕಿತ್ತು, ಆ ವೇಳೆ ಆತ್ಮಹತ್ಯೆ ಯೋಚನೆಯೂ ಬಂದಿತ್ತು: ನರಕಯಾತನೆ  ಬಿಚ್ಚಿಟ್ಟ ಸಲ್ಮಾನ್ ಖಾನ್
ಬಾಲಿವುಡ್

ತಿಂಡಿ ತಿನ್ನಲು ಒಂದು ಗಂಟೆ ಸಮಯ ಬೇಕಿತ್ತು, ಆ ವೇಳೆ ಆತ್ಮಹತ್ಯೆ ಯೋಚನೆಯೂ ಬಂದಿತ್ತು: ನರಕಯಾತನೆ ಬಿಚ್ಚಿಟ್ಟ ಸಲ್ಮಾನ್ ಖಾನ್

ನರದ ಅಸ್ವಸ್ಥತೆಯಿಂದಾಗಿ ಉಂಟಾಗಿದ್ದ ಟ್ರೈಜಿಮಿನಲ್ ನರರೋಗದ ಬಗ್ಗೆ, ತಾವು ಅನುಭವಿಸಿದ ಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದು ಸಾಮಾನ್ಯ ಜೀವನದ ಮೇಲೆಯೂ ತೀವ್ರವಾಗಿ ಪರಿಣಾಮ ಬೀರಿತ್ತು.

ಆತ್ಮಹತ್ಯೆ ಹೆಚ್ಚಳ ಇಂದಿನ ಕಳವಳ; ಜೀವನಪ್ರೀತಿ ಬೆಳೆಸಿ ಆತ್ಮಹತ್ಯೆ ತಪ್ಪಿಸಿ (ಚಿತ್ತ ಮಂದಿರ)
ಅಂಕಣಗಳು

ಆತ್ಮಹತ್ಯೆ ಹೆಚ್ಚಳ ಇಂದಿನ ಕಳವಳ; ಜೀವನಪ್ರೀತಿ ಬೆಳೆಸಿ ಆತ್ಮಹತ್ಯೆ ತಪ್ಪಿಸಿ (ಚಿತ್ತ ಮಂದಿರ)

-ಡಾ. ಸಿ.ಆರ್. ಚಂದ್ರಶೇಖರ್ಪ್ರತಿ 40 ಸೆಕೆಂಡಿಗೆ ಒಬ್ಬರು, ಈ ಜಗತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದರೆ ಯಾರಿಗಾದರೂ ಗಾಬರಿ ಮತ್ತು ವಿಷಾದವಾಗುತ್ತದೆ. 

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ
ಕ್ರಿಕೆಟ್

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಖಿನ್ನತೆ, ಆತ್ಮಹತ್ಯೆ ವಿಷಯಗಳು ಬಹಳವಾಗಿ ಚರ್ಚೆಗೆ ಬರುತ್ತಿದೆ. ಹಲವರು ತಮ್ಮ ಜೀವನದಲ್ಲಿ ಕೂಡ ಖಿನ್ನತೆ ಅನುಭವಿಸಿದ್ದೆವು ಎಂದು ಹೇಳಿಕೊಳ್ಳುತ್ತಿದ್ದಾರೆ, ಅವರಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಹ ಒಬ್ಬರು.