ರಾಜ್ಯಆತ್ಮಹತ್ಯೆ ತಡೆಗೆ ಕ್ರಮ: ಸೀಲಿಂಗ್ ಫ್ಯಾನ್ ನಲ್ಲಿ 'Anti-suicide device' ಅಳವಡಿಸಲು ರಾಜೀವ್ ಗಾಂಧಿ ಆರೋಗ್ಯ ವಿವಿ ಚಿಂತನೆ
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಎರಡು ವಾರಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.