ಬಾಲಿವುಡ್'ಈ ಜನರು ನನ್ನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿದ್ದಾರೆ': ಉರ್ಫಿ ಜಾವೇದ್ ಕಿಡಿ
'ಬಿಗ್ ಬಾಸ್ ಒಟಿಟಿ' ಖ್ಯಾತಿಯ ಉರ್ಫಿ ಜಾವೇದ್ ಮಹಾರಾಷ್ಟ್ರ ಬಿಜೆಪಿ ಪ್ರದೇಶ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ವಾಘ್ ಅವರನ್ನು ಗುರಿಯಾಗಿಸಿಕೊಂಡು ಈ ಜನರು ನನ್ನನ್ನು 'ಆತ್ಮಹತ್ಯೆಗೆ' ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.