ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: 20 ವರ್ಷ ಅಲೆದರೂ ಸ್ಪಂದಿಸದ ಅಧಿಕಾರಿಗಳು; ನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಗಿಲ್ ಯೋಧ!
ರಾಜ್ಯ

ಚಿಕ್ಕಬಳ್ಳಾಪುರ: 20 ವರ್ಷ ಅಲೆದರೂ ಸ್ಪಂದಿಸದ ಅಧಿಕಾರಿಗಳು; ನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಗಿಲ್ ಯೋಧ!

ಕಾರ್ಗಿಲ್ ಯುದ್ಧದ ಸಮಯದಲ್ಲಿ ಗಾಯಗೊಂಡಿದ್ದ ನಿವೃತ್ತ ಸೈನಿಕ ಶಿವಾನಂದ ರೆಡ್ಡಿ, ತಮ್ಮ ಮಿಲಿಟರಿ ಸೇವೆಯನ್ನು ಗುರುತಿಸಿ ತಮಗೆ ಶಿಫಾರಸು ಮಾಡಲಾದ ಜಮೀನು ಮಂಜೂರು ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!

ವಿಮಾನ ನಿಲ್ದಾಣ ಬಳಿ ಇರುವ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಈ ಭೀಕರ ಅವಳಿ ಕೊಲೆ ನಡೆದಿದೆ.

ಬೆಂಗಳೂರು: ಐದನೇ ಮಹಡಿಯಿಂದ ಜಿಗಿಯಲು ಯತ್ನಿಸಿದ 16 ವರ್ಷದ ಬಾಲಕಿಯ ರಕ್ಷಣೆ!
ರಾಜ್ಯ

ಬೆಂಗಳೂರು: ಐದನೇ ಮಹಡಿಯಿಂದ ಜಿಗಿಯಲು ಯತ್ನಿಸಿದ 16 ವರ್ಷದ ಬಾಲಕಿಯ ರಕ್ಷಣೆ!

ಬೆಳಿಗ್ಗೆ 11.30 ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಜಿಗಿಯಲು ಬಾಲಕಿ ಯತ್ನಿಸಿದ್ದಾಳೆ.

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?: ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!
ರಾಜ್ಯ

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?: ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು.

ದೇವನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಚಿಂತಾಜನಕ
ರಾಜ್ಯ

ದೇವನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಜೀವನೋಪಾಯಕ್ಕೆ ಪೌರೋಹಿತ್ಯ ಮಾಡಿಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಕುಟುಂಬ ದಾರುಣ ಅಂತ್ಯ ಕಂಡಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.

ಮಧ್ಯ ಪ್ರದೇಶ: ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ ವಿರೋಧಿಸಿ ಪ್ರತಿಭಟನೆ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ದೇಶ

ಮಧ್ಯ ಪ್ರದೇಶ: ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ ವಿರೋಧಿಸಿ ಪ್ರತಿಭಟನೆ; ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

'ಪಿತಾಂಪುರ ಬಚಾವೋ ಸಮಿತಿ' ಆಯೋಜಿಸಿದ್ದ ಪ್ರತಿಭಟನೆ ವೇಳೆ ಇಬ್ಬರು ವ್ಯಕ್ತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು.

ದೆಹಲಿ: ಹೊಸ ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು
ದೇಶ

ದೆಹಲಿ: ಹೊಸ ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಸಂಸತ್ತಿನ ಬಳಿ ಡಿ. 25ರಂದು ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಶುಕ್ರವಾರ ಇಲ್ಲಿನ ಡಾ. ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ಬೆಂಕಿ ಹಚ್ಚಿಕೊಂಡು ಸಂಸತ್ ಭವನದೆಡೆಗೆ ಧಾವಿಸಿದ ವ್ಯಕ್ತಿ!, ಶೇ.95 ರಷ್ಟು ಗಾಯ!; ವಿಡಿಯೋ
ದೇಶ

ದೆಹಲಿ: ಬೆಂಕಿ ಹಚ್ಚಿಕೊಂಡು ಸಂಸತ್ ಭವನದೆಡೆಗೆ ಧಾವಿಸಿದ ವ್ಯಕ್ತಿ!, ಶೇ.95 ರಷ್ಟು ಗಾಯ!; ವಿಡಿಯೋ

ಕೂಡಲೇ ಎಚ್ಚೆತ್ತ ರೈಲ್ವೆ ಪೊಲೀಸ್, ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶೇ.95 ರಷ್ಟು ದೇಹ ಸುಟ್ಟುಹೋಗಿದೆ.

ಬೆಂಗಳೂರು: ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ರಾಜ್ಯ

ಬೆಂಗಳೂರು: ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಆಕೆಯ ಎರಡೂ ಕಾಲುಗಳಲ್ಲಿ ಮೂಳೆ ಮುರಿತವಾಗಿದ್ದು, ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆ ಅಪಾಯದಿಂದ ಪಾರಾಗಿದ್ದಾಳೆ.